ಮುಲ್ಕಿ: ಪಕ್ಷಿಕೆರೆ ಸಮಿಪದ ಅತ್ತೂರು ಕಾಪಿಕಾಡ್ ಹಿಂದೂ ರುದ್ರಭೂಮಿ ಪರಿಸರದಲ್ಲಿ ಬೃಹತ್ ಸ್ವಚ್ಛತಾ ಕಾರ್ಯಕ್ರಮ ನಡೆಯಿತು
ಸ್ವಚ್ಛತಾ ಕಾರ್ಯಕ್ರಮದಲ್ಲಿ ಅತ್ತೂರು ಕಾಪಿಕಾಡ್ ಹಿಂದೂ ರುದ್ರಭೂಮಿ ಸಮಿತಿಯ ಅಧ್ಯಕ್ಷರು ಸರ್ವ ಸದಸ್ಯರು , ಪಕ್ಷಿಕೆರೆ ಶ್ರೀ ಹರಿ ಸ್ಪೋರ್ಟ್ಸ್ ಕ್ಲಬ್ (ರಿ) ಹರಿಪಾದ ಪಕ್ಷಿಕೆರೆ ಸರ್ವಸದಸ್ಯರು ಭಾಗವಹಿಸಿ ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
Kshetra Samachara
29/05/2022 10:00 pm