ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂಜತ್ತಬೈಲ್: ವಿಷ್ಣುಮೂರ್ತಿ ದೇವಸ್ಥಾನಕ್ಕೆ ಶಾಸಕ ಡಾ. ಭರತ್ ಶೆಟ್ಟಿ ಭೇಟಿ; ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚೆ

ಕುಂಜತ್ತಬೈಲ್: ಮಂಗಳೂರು ಉತ್ತರ ಕ್ಷೇತ್ರದ ಶಾಸಕರಾದ ಡಾ. ಭರತ್ ಶೆಟ್ಟಿಯವರು ಕುಂಜತ್ತಬೈಲ್ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಮಂಗಳವಾರ ಭೇಟಿ ನೀಡಿ ದೇವಸ್ಥಾನದ ಅಭಿವೃದ್ಧಿ ಕಾರ್ಯಗಳ ಬಗ್ಗೆ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಊರಿನವರೊಂದಿಗೆ ಸಮಲೋಚನೆ ನಡೆಸಿದರು.

ಈ ಸಂದರ್ಭದಲ್ಲಿ ಅರ್ಚಕರಾದ ನಾರಾಯಣ ಮಯ್ಯ, ಸ್ಥಳೀಯ ಮಹಾನಗರ ಪಾಲಿಕೆ ಸದಸ್ಯ ಶರತ್ ಕುಮಾರ್, ದೇವಸ್ಥಾನದ ಆಡಳಿತ ಮೊಕ್ತೇಸರ ಡಾ ನರೇಶ್ ರೈ, ಬಿಜೆಪಿ ಮಾಧ್ಯಮ ಪ್ರಮುಖ್ ರಂದೀಪ್ ಕಾಂಚನ್, ಪ್ರಮುಖರಾದ ಅವಿನಾಶ್ ನಾಯ್ಕ್ ಕಾವೂರು, ಗೋಪಾಲ, ಶಂಭು ಶೆಟ್ಟಿ, ದಿವಾಕರ್ ಪಕ್ಕಲ, ವಿಠ್ಠಲ್ ಅಳ್ವ, ಸಿತೇಶ್ ಕೊಂಡೆ, ಗಣೇಶ್ ಕುಲಾಲ್, ಸನತ್, ಅಭಿಷೇಕ್ ಶೆಟ್ಟಿ, ಶಶಿಧರ ಶೆಟ್ಟಿ ಮತ್ತು ಊರಿನ ಹಿರಿಯರು ಇದ್ದರು.

Edited By : PublicNext Desk
Kshetra Samachara

Kshetra Samachara

31/05/2022 09:03 pm

Cinque Terre

1.24 K

Cinque Terre

0

ಸಂಬಂಧಿತ ಸುದ್ದಿ