ಮುಲ್ಕಿ:ಹಳೆಯಂಗಡಿ ಗ್ರಾಮ ಪಂಚಾಯತ್ ನಲ್ಲಿ ಸಂಜೀವಿನಿ ಒಕ್ಕೂಟದ ಸಭೆ ನಡೆಯಿತು.
ಸಭೆಯ ಅಧ್ಯಕ್ಷತೆ ವಹಿಸಿ ಹಳೆಯಂಗಡಿ ಗ್ರಾಪಂ ಅಧ್ಯಕ್ಷೆ ಪೂರ್ಣಿಮಾ ಮಾತನಾಡಿ ಒಕ್ಕೂಟದ ಸದಸ್ಯರು ಗ್ರಾಮದ ಅಭಿವೃದ್ಧಿ ಬಗ್ಗೆ ಮುತುವರ್ಜಿ ವಹಿಸಬೇಕು ಎಂದರು. ಉಪಾಧ್ಯಕ್ಷ ಅಶೋಕ್ ಬಂಗೇರ, ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು ಒಕ್ಕೂಟದ ಅಧ್ಯಕ್ಷರು ಕಾರ್ಯದರ್ಶಿ ಪದಾಧಿಕಾರಿಗಳು ಹಾಗೂ ಸದಸ್ಯರುಗಳು , ಎಂಬಿಕೆ, ಭಾಗವಹಿಸಿದ್ದರು.
Kshetra Samachara
06/06/2022 04:38 pm