ಮಂಗಳೂರು: ನಗರದ ಹೊರವಲಯದ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಆಯೋಜಿಸಲಾದ "ಹಣ್ಣುಗಳ ಉತ್ಸವ ಮತ್ತು ಹಲಸು ಮೇಳ -2022" ದ ಉದ್ಘಾಟನೆಯನ್ನು ಶಾಸಕಉಮಾನಾಥ್ ಕೋಟ್ಯಾನ್ ನೆರವೇರಿಸಿದರು.
ಈ ಸಂದರ್ಭ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಮತ್ತು ಸದಸ್ಯರು, ಸ್ಥಳೀಯರು ಉಪಸ್ಥಿತರಿದ್ದರು
Kshetra Samachara
11/06/2022 02:24 pm