ಮುಲ್ಕಿ: ಮುಲ್ಕಿ ಸಮೀಪದ ಕೆಎಸ್ ರಾವ್ ನಗರ ಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘದಲ್ಲಿ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.
ನೂತನವಾಗಿ ಯೋಗ ತರಬೇತಿಗೆ ಚಾಲನೆ ನೀಡಲಾಯಿತು.ಈ ಸಂದರ್ಭ ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು
Kshetra Samachara
21/06/2022 08:07 pm