ಮುಲ್ಕಿ:ಅಂತರಾಷ್ತ್ರೀಯ ಯೋಗ ದಿನಾಚರಣೆ ಅಂಗವಾಗಿ ಕಿಲ್ಪಾಡಿಯ ಶ್ರೀ ವ್ಯಾಸ ಮಹರ್ಷೀ ವಿದ್ಯಾಪೀಠ ಶಾಲೆಯಲ್ಲಿ ಜರಗಿದ ಕಾರ್ಯಕ್ರಮವನ್ನು ಶಾಲೆಯ ಆಡಳಿತ ಮಂಡಳಿಯ ಸಂಚಾಲಕ ಪಾಂಡುರಂಗ ಭಟ್ ಉದ್ಘಾಟಿಸಿದರು.
ಯೋಗ ಸಾಧಕಿ ದಿವ್ಯ ಡಿ ಕಾಮತ್ ವಿದ್ಯಾರ್ಥಿಗಳಿಗೆ ಯೋಗ ತರಬೇತಿ ನೀಡಿದರು.9ನೇ ತರಗತಿ ವಿದ್ಯಾರ್ಥಿ ಮಂಜುನಾಥ ಯೋಗದ ವಿವಿಧ ಆಯಾಮಗಳನ್ನು ಪ್ರದರ್ಶಿಸಿದರು.
ಶಾಲಾ ಮುಖ್ಯೋಪಾಧ್ಯಾಯಿನಿ ಚಂದ್ರಿಕಾ ಭಂಡಾರಿ ಸ್ವಾಗತಿಸಿದರು,ಶಾಲಾ ನಾಯಕ ಆಯಾನ್ ವಂದಿಸಿದರು.
Kshetra Samachara
21/06/2022 10:02 pm