ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೆಎಸ್ ರಾವ್ ನಗರ: ವಿಜೃಂಭಣೆಯ ದೃಢಕಲಶ

ಮುಲ್ಕಿ: ಕೆಎಸ್ ರಾವ್ ನಗರ ಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘದ ನೂತನ ಗುರುಮೂರ್ತಿಯ ದೃಢ-ಕಲಶ ಪೂಜಾಕಾರ್ಯವು ಈಡಿಗ ಮಹಾಸಂಸ್ಥಾನದ ಪೀಠಾಧೀಶರಾದ ಶ್ರೀ ವಿಖ್ಯಾತಾನಂದ ಸ್ವಾಮೀಜಿಯವರ ನೇತೃತ್ವದಲ್ಲಿ ಗುರು ಮಂದಿರದಲ್ಲಿ ನಡೆಯಿತು.

ಬೆಳಿಗ್ಗೆ 8 ರಿಂದ ಸ್ವಸ್ತಿ ಪುಣ್ಯಹ ಗಣಪತಿ ಹೋಮ, ಕಲಶ ಪೂಜೆ, ಕಲಶಾಭಿಷೇಕ, ಅಲಂಕಾರ ಪೂಜೆ, ಭಜನೆ ಸಂಕೀರ್ತನೆ, ಗುರುಪೂಜೆ, ಮಹಾಮಂಗಳಾರತಿ ನಂತರ ಅನ್ನಸಂತರ್ಪಣೆ ನಡೆಯಿತು.

ಈ ಸಂದರ್ಭ ಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘದ ಅಧ್ಯಕ್ಷ ರಾಘವ ಸುವರ್ಣ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

07/07/2022 08:57 pm

Cinque Terre

2 K

Cinque Terre

0

ಸಂಬಂಧಿತ ಸುದ್ದಿ