ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

:ಕಿನ್ನಿಗೋಳಿ:"ಐತಾರೊದ ಐಸಿರೊ" ಕಾರ್ಯಕ್ರಮದಲ್ಲಿ ಸಾಧಕ ಕಲಾವಿದ ಗೆ ಸನ್ಮಾನ

ಮುಲ್ಕಿ:ಕಿನ್ನಿಗೋಳಿಯ ವಿಜಯಾ ಕಲಾವಿದರ ರಜತ ವರ್ಷಾಚರಣೆಯ ಪ್ರಯುಕ್ತ ಯುಗಪುರುಷದ ಸಹಕಾರದೊಂದಿಗೆ ನಡೆಯುತ್ತಿರುವ "ಐತಾರೊದ ಐಸಿರೊ" ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ವಿಜಯಾ ಯುವಕ ಸಂಘದಲ್ಲಿ ಸ್ತ್ರೀ ವೇಷಧಾರಿಯಾಗಿ ಅಭಿನಯಿಸಿದ್ದ ಪ್ರಶಾಂತ್ ಭಟ್ ರವರನ್ನು ಸನ್ಮಾನಿಸಲಾಯಿತು. ಗೌರವಾಧ್ಯಕ್ಷ ಭುವನಾಭಿರಾಮ ಉಡುಪ ಅಧ್ಯಕ್ಷ ಶರತ್ ಶೆಟ್ಟಿ, ಕಾರ್ಯದರ್ಶಿ ಲಕ್ಷ್ಮಣ್ ಬಿ.ಬಿ,ನಿರ್ವಾಹಕ ಸುಧಾಕರ್ ಸಾಲ್ಯಾನ್ ಹಾಗೂ ಕಲಾವಿದರಿದ್ದರು.

Edited By : PublicNext Desk
Kshetra Samachara

Kshetra Samachara

11/07/2022 07:44 am

Cinque Terre

1.96 K

Cinque Terre

0

ಸಂಬಂಧಿತ ಸುದ್ದಿ