ಪಣಂಬೂರ್:ನವ ಮಂಗಳೂರು ಬಂದರು ಪ್ರಾಧಿಕಾರ ವತಿಯಿಂದ ಆಜಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ ನಡೆದ ಕಾರ್ಯಕ್ರಮ ನಡೆಯಿತು.
ಈ ಸಂದರ್ಭ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಧ್ವಜಾರೋಹಣ ನೆರವೇರಿಸಿದರು ಕಾರ್ಯಕ್ರ ಕಾರ್ಯಕ್ರಮದಲ್ಲಿ ಸಂಸ್ಥೆಯ ಇಬ್ಬರು ಶಿಕ್ಷಕರನ್ನು ಗೌರವಿಸಲಾಯಿತು.
Kshetra Samachara
14/07/2022 07:02 am