ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ:ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದ ದೊಡ್ಡಣ್ಣಗುಡ್ಡೆ ಯಲ್ಲಿ ಧಾರ್ಮಿಕ ಕಾರ್ಯಕ್ರಮ

ಉಡುಪಿ:ಶ್ರೀ ಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದ ದೊಡ್ಡಣ್ಣಗುಡ್ಡೆ ಯಲ್ಲಿ ದುರ್ಗಾ ಆದಿಶಕ್ತಿ ಕ್ಷೇತ್ರದ ಕಪಿಲ ಮಹರ್ಷಿಗಳ ಸನ್ನಿಧಾನದಲ್ಲಿ ಗುರು ಪಾದುಕಾ ಪೂಜೆ ಮನ್ಯು ನಾಮಕ ಲಕ್ಷ್ಮೀನರಸಿಂಹ ಯಾಗ, ಗುರುವಂದನ ಕಾರ್ಯಕ್ರಮ ಸರಸ್ವತಿ ಹವನ ಹಾಗೂ ಸತ್ಯನಾರಾಯಣ ಪೂಜೆ ನಡೆಯಿತು

Edited By : PublicNext Desk
Kshetra Samachara

Kshetra Samachara

15/07/2022 06:56 am

Cinque Terre

676

Cinque Terre

0

ಸಂಬಂಧಿತ ಸುದ್ದಿ