ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೃಷ್ಣಾಪುರ:ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘದ ವತಿಯಿಂದ ಋಗುಪಾಕರ್ಮ

ಸುರತ್ಕಲ್:ಪಣಂಬೂರು ಶ್ರೀ ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘ 7ನೇ ವಿಭಾಗ ಕೃಷ್ಣಾಪುರ ದಲ್ಲಿ ಋಗುಪಾಕರ್ಮ ಕಾರ್ಯಕ್ರಮವು ನಡೆಯಿತು.

ಈ ಸಂದರ್ಭ ಸಮಾಜ ಭಾಂದವರು ಹಾಗೂ ಸಮಿತಿಯ ಪದಾಧಿಕಾರಿಗಳು, ಸದಸ್ಯರುಗಳು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

03/08/2022 06:35 pm

Cinque Terre

1.52 K

Cinque Terre

0

ಸಂಬಂಧಿತ ಸುದ್ದಿ