ಮುಲ್ಕಿ:ಕಿನ್ನಿಗೋಳಿ ಪಟ್ಟಣ ಪಂಚಾಯತ್ ಹಾಗೂ ಪೊಂಪೈ ಕಾಲೇಜು ಐಕಳ ಆಶ್ರಯದಲ್ಲಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ವಿವಿಧ ಸಂಘ ಸಂಸ್ಥೆಗಳ ಹಾಗೂ ಶಾಲಾ ಮಕ್ಕಳ ಸಹಯೋಗದೊಂದಿಗೆ ಸ್ವಾತಂತ್ರ್ಯ ಮಹೋತ್ಸವದ ಅಮ್ರತ ಮಹೋತ್ಸವದ ಪ್ರಯುಕ್ತ ಅಮೃತ ಭಾರತಿಗೆ ಕನ್ನಡದ ಆರತಿ ಬ್ರಹತ್ ಜಾಥಾ ಕಾರ್ಯಕ್ರಮ ವೀಕ್ಷಿಸುತ್ತಿದ್ದ ಕಿನ್ನಿಗೋಳಿಯ ಹಿರಿಯ ದೇಶಪ್ರೇಮಿ ಗೌರವ ಸಲ್ಲಿಸುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
Kshetra Samachara
13/08/2022 09:00 am