ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತೋಕೂರು: ದೇವಸ್ಥಾನದ ಜೀರ್ಣೋದ್ಧಾರಕ್ಕೆ ಭಕ್ತರಿಂದ ಕರ ಸೇವೆ

ಮುಲ್ಕಿ: ಹಳೆಯಂಗಡಿ ಸಮೀಪದ ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸಮಗ್ರ ಜೀರ್ಣೋದ್ಧಾರದ ಅಂಗವಾಗಿ ನೂತನ ಶಿಲಾಮಯ ಸುತ್ತುಪೌಳಿಯ ನಿರ್ಮಾಣಕ್ಕೆ ಭಕ್ತರಿಂದ ಕರ ಸೇವೆ ನಡೆಯಿತು. ಊರ ಪರ ಊರ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಕರಸೇವೆಯಲ್ಲಿ ಭಾಗಿಯಾದರು. ಈ ಸಂದರ್ಭದಲ್ಲಿ ಅರ್ಚಕ ಮಧುಸೂದನ ಆಚಾರ್ಯ, ಆಡಳಿತ ಮೊಕ್ತೇಸರ ಹರಿದಾಸ್ ಭಟ್ ಮತ್ತಿತರರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

15/09/2022 08:14 am

Cinque Terre

1.01 K

Cinque Terre

0

ಸಂಬಂಧಿತ ಸುದ್ದಿ