ಮುಲ್ಕಿ: ಹಳೆಯಂಗಡಿ ಬಳಿಯ ಸಂತೋಷ್ ಮತ್ತು ಭವ್ಯ ರವರ ಪುತ್ರ ಆರವ್ ಎಂಬವರು ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದು ತುಳುನಾಡ ಪೊರ್ಲು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕಟೀಲು ದೇವಸ್ಥಾನದ ಶ್ರೀ ದೇವರ ಸನ್ನಿಧಿಯಲ್ಲಿ ಚಿಕಿತ್ಸೆಗೆ ಸಹಾಯ ಹಸ್ತ ನೀಡಲಾಯಿತು.
ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಅರ್ಚಕ ಹರಿನಾರಾಯಣ ಆಸ್ರಣ್ಣ ಹಾಗೂ ತುಳುನಾಡ ಪೊರ್ಲು ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.
Kshetra Samachara
25/09/2022 11:25 am