ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ: ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಸಂಭ್ರಮದ ತೆನೆ ಹಬ್ಬ

ಮುಲ್ಕಿ: ಇತಿಹಾಸ ಪ್ರಸಿದ್ಧ ಒಳಲಂಕೆ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ತೆನೆಹಬ್ಬ ವಿಜೃಂಭಣೆಯಿಂದ ಆಚರಿಸಲಾಯಿತು.

ದೇವಸ್ಥಾನದ ಬಳಿಯ ಶ್ರೀ ವ್ಯಾಸ ಮಹರ್ಷಿ ವಿದ್ಯಾಪೀಠ ಸಮೀಪದಲ್ಲಿ ಬೆಳೆದ ತೆನೆಯನ್ನು ಪೂಜಿಸಿ ತೆಗೆದುಕೊಂಡು ಪಲ್ಲಕಿಯಲ್ಲಿರಿಸಿ ಪೇಟೆ ಪ್ರದಕ್ಷಿಣೆ ಮೂಲಕ ದೇವಸ್ಥಾನಕ್ಕೆ ತರಲಾಯಿತು.

ಬಳಿಕ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆದು ಭಕ್ತರಿಗೆ ತೆನೆಯನ್ನು ವಿತರಿಸಲಾಯಿತು. ಈ ಸಂದರ್ಭ ದೇವಸ್ಥಾನದ ಭಜಕವೃಂದ ಉಪಸ್ಥಿತರಿದ್ದರು

Edited By : PublicNext Desk
Kshetra Samachara

Kshetra Samachara

26/09/2022 04:16 pm

Cinque Terre

1.32 K

Cinque Terre

0

ಸಂಬಂಧಿತ ಸುದ್ದಿ