ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಳೆಪಾಡಿ: ಭಕ್ತಿಭಾವದ ಚಂಡಿಕಾಯಾಗ, ಭಜನಾ ಸೇವೆ

ಮುಲ್ಕಿ: ಕಿನ್ನಿಗೋಳಿ ಸಮೀಪದ ಉಳೆಪಾಡಿ ಶ್ರೀ ದುರ್ಗಾಪರಮೇಶ್ವರೀ ಮಹಾಮ್ಮಾಯಿ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವದ ಅಂಗವಾಗಿ ಧರ್ಮದರ್ಶಿ ಮೋಹನ್ ದಾಸ್ ಸುರತ್ಕಲ್ ನೇತೃತ್ವದಲ್ಲಿ ಚಂಡಿಕಾ ಹೋಮ ನಡೆಯಿತು. ಒಂಬತ್ತು ದಿನಗಳ ಕಾಲ ಪ್ರತೀ ದಿನ ಚಂಡಿಕಾ ಯಾಗ, ಭಜನಾ ಸೇವೆ ಮತ್ತು ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಆಕ್ಟೋಬರ್ 4 ರಂದು ಕುಣಿತ ಭಜನಾ ಸ್ಪರ್ಧೆ ಮತ್ತು ವಿವಿಧ ದಾರ್ಮಿಕ‌ ಕಾರ್ಯಕ್ರಮಗಳು‌ನಡೆಯಲಿದೆ.

Edited By : PublicNext Desk
Kshetra Samachara

Kshetra Samachara

30/09/2022 03:12 pm

Cinque Terre

1.1 K

Cinque Terre

0

ಸಂಬಂಧಿತ ಸುದ್ದಿ