ಮುಲ್ಕಿ: ಇಲ್ಲಿನ ಒಡೆಯರ ಬೆಟ್ಟು ಶ್ರೀ ಮಹಂತರ ಮಠದಲ್ಲಿ ನವರಾತ್ರಿ ಮಹೋತ್ಸವದ ಪ್ರಯುಕ್ತ ವಿಶೇಷ ಭಜನಾ ಕಾರ್ಯಕ್ರಮ ಹಾಗೂ ಮಹಾಪೂಜೆ ,ಅನ್ನಸಂತರ್ಪಣೆ ನಡೆಯಿತು.
ಮಂಡಲಾಧ್ಯಕ್ಷ ಸುನಿಲ್ ಆಳ್ವ, ಮತ್ತಿತರರು ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭ ಕ್ಷೇತ್ರದ ಅಧ್ಯಕ್ಷರು ಪದಾಧಿಕಾರಿಗಳು ಉಪಸ್ಥಿತರಿದ್ದರು.
Kshetra Samachara
03/10/2022 10:11 am