ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಪ್ಪನಾಡು: ವಿಜೃಂಭಣೆಯ ಯಕ್ಷಗಾನ ತಾಳಮದ್ದಳೆ

ಮುಲ್ಕಿ: ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ ಪ್ರಸಿದ್ಧ ಅರ್ಥದಾರಿಗಳಿಂದ ಯಕ್ಷಗಾನ ತಾಳಮದ್ದಳೆ ಶಿವಭಕ್ತ ವೀರಮಣಿ ನಡೆಯಿತು.

ಬಳಿಕ ಕಿನ್ನಿಗೋಳಿಯ ಶಿವ ಪ್ರಣಾಮ್ ನೃತ್ಯ ಸಂಸ್ಥೆ ವತಿಯಿಂದ ನೃತ್ಯ ಸಿಂಚನ ನಡೆಯಿತು. ಈ ಸಂದರ್ಭ ವಿಜಯ ರೈತ ಸೊಸೈಟಿ ಅಧ್ಯಕ್ಷ ರಂಗನಾಥ ಶೆಟ್ಟಿ, ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಜಯಮ್ಮ, ಅಕೌಂಟೆಂಟ್ ಶಿವಶಂಕರ್ ಮತ್ತಿತರರು ಉಪಸ್ಥಿತರಿದ್ದರು

Edited By : PublicNext Desk
Kshetra Samachara

Kshetra Samachara

03/10/2022 11:06 am

Cinque Terre

930

Cinque Terre

0

ಸಂಬಂಧಿತ ಸುದ್ದಿ