ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿಮಂತೂರು:ಖ್ಯಾತ ಬಾಲಿವುಡ್ ನಟ ಸುನಿಲ್ ಶೆಟ್ಟಿ ಶ್ರೀ ಆದಿ ಜನಾರ್ದನ ದೇವಸ್ಥಾನಕ್ಕೆ ಭೇಟಿ

ಮುಲ್ಕಿ: ಇತಿಹಾಸ ಪ್ರಸಿದ್ಧ ಮುಲ್ಕಿ ಶಿಮಂತೂರು ಶ್ರೀ ಆದಿಜನಾರ್ಧನ ದೇವಸ್ಥಾನಕ್ಕೆ ಖ್ಯಾತ ಬಾಲಿವುಡ್ ನಟ ಸುನಿಲ್ ಶೆಟ್ಟಿ ಭೇಟಿ ನೀಡಿದರು.

ದೇವಸ್ಥಾನದ ಅರ್ಚಕ ಪುರುಷೋತ್ತಮ ಶ್ರೀ ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿ ನಟನಿಗೆ ಪ್ರಸಾದ ನೀಡಿದರು. ಈ ಸಂದರ್ಭ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಹರೀಶ್ ಶೆಟ್ಟಿ, ದಿನೇಶ್ಚಂದ್ರ ಅಜಿಲ, ಪ್ರಬಂಧಕ ಕಿಶೋರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು

Edited By : PublicNext Desk
Kshetra Samachara

Kshetra Samachara

04/10/2022 04:03 pm

Cinque Terre

1.55 K

Cinque Terre

0

ಸಂಬಂಧಿತ ಸುದ್ದಿ