ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ ಪಲಿಮಾರು ವಿದ್ಯಾಧೀಶ ತೀರ್ಥ ಶ್ರೀಪಾದರಿಗೆ ಗೌರವ ಡಾಕ್ಟರೇಟ್ ಪ್ರದಾನ

ಮಂಗಳೂರು: ಉಡುಪಿಯ ಪಲಿಮಾರು ಮಠದ ವಿದ್ಯಾಧೀಶ ತೀರ್ಥ ಸ್ವಾಮೀಜಿ ಅವರಿಗೆ ಶ್ರೀನಿವಾಸ ವಿವಿಯು ಮಂಗಳವಾರ ನಡೆದ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪದವಿ ಪ್ರದಾನಿಸಿತು.

ಶ್ರೀನಿವಾಸ ವಿ.ವಿ. ಕುಲಾಧಿಪತಿ ಸಿ.ಎ. ಎ. ರಾಘವೇಂದ್ರ ರಾವ್ ಅಧ್ಯಕ್ಷತೆ ವಹಿಸಿದ್ದರು. ಸಹ ಕುಲಾಧಿಪತಿ ಡಾ. ಎ. ಶ್ರೀನಿವಾಸ್ ರಾವ್, ಕುಲಪತಿ ಡಾ. ಪಿ.ಎಸ್. ಐತಾಳ್, ಆಡಳಿತ ಮಂಡಳಿಯ ಟ್ರಸ್ಟಿ ಸದಸ್ಯರಾದ ಜಯಲಕ್ಷ್ಮಿ ಆರ್. ರಾವ್, ಪ್ರೊ. ಎ.ಮಿತ್ರಾ ಎಸ್. ರಾವ್, ಕುಲಸಚಿವರಾದ ಡಾ. ಅನಿಲ್ ಕುಮಾರ್, ಡಾ. ಶ್ರೀನಿವಾಸ್ ಮಯ್ಯ (ಮೌಲ್ಯಮಾಪನ), ಡಾ. ಅಜಯ್ ಕುಮಾರ್ (ಅಭಿವೃದ್ಧಿ), ಆದಿತ್ಯ ಕುಮಾರ್ (ಶೈಕ್ಷಣಿಕ ಮತ್ತು ಅಭಿವೃದ್ಧಿ) ಉಪಸ್ಥಿತರಿದ್ದರು.

Edited By : Nirmala Aralikatti
Kshetra Samachara

Kshetra Samachara

22/10/2020 12:27 pm

Cinque Terre

3.22 K

Cinque Terre

0

ಸಂಬಂಧಿತ ಸುದ್ದಿ