ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಿದ್ದಕಟ್ಟೆ: ‘ಸಂತೆಯಲ್ಲಿ ಅಕ್ಷರದ ಆನಂದ’ ಕೃತಿ ಬಿಡುಗಡೆ, ಪ್ರಶಸ್ತಿ ಪ್ರದಾನ

ಸಿದ್ದಕಟ್ಟೆ: ಸಿದ್ದಕಟ್ಟೆಯ ಯಕ್ಷಮಿತ್ರರು ಶ್ರೀ ಕ್ಷೇತ್ರ ಪೂಂಜ ವತಿಯಿಂದ ಯೋಗೀಶ ಕೈರೋಡಿ ಅವರ ‘ಸಂತೆಯಲ್ಲಿ ಅಕ್ಷರದ ಆನಂದ’ ಕೃತಿ ಬಿಡುಗಡೆ ಮತ್ತು ಯಕ್ಷಮಿತ್ರ ಸಿದ್ಧಕಟ್ಟೆ ಪ್ರಶಸ್ತಿ ಪ್ರದಾನ ಸಮಾರಂಭ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ನಡೆಯಿತು.

ಯೋಗೀಶ ಕೈರೋಡಿ ಅವರ ‘ಸಂತೆಯಲ್ಲಿ ಅಕ್ಷರದ ಆನಂದ’ ಕೃತಿಯನ್ನು ನಿವೃತ್ತ ಉಪನ್ಯಾಸಕ ಹಾಗೂ ಲೇಖಕ ರಾಧಾಕೃಷ್ಣ ಕಲ್ಚಾರ್ ಬಿಡುಗಡೆಗೊಳಿಸಿದರು.

ಇದೇ ವೇಳೆ ಯಕ್ಷಗಾನ ಕಲಾವಿದ ಸದಾಶಿವ ಶೆಟ್ಟಿ ಸಿದ್ದಕಟ್ಟೆ ಅವರಿಗೆ ಯಕ್ಷಮಿತ್ರ ಸಿದ್ದಕಟ್ಟೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

Edited By : Nirmala Aralikatti
Kshetra Samachara

Kshetra Samachara

27/10/2020 07:50 am

Cinque Terre

5.05 K

Cinque Terre

0

ಸಂಬಂಧಿತ ಸುದ್ದಿ