ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಾಮದಪದವು ಸರ್ಕಾರಿ ಪ್ರೌಢಶಾಲೆ ಗೋಡೆಯಲ್ಲಿ ವರ್ಲಿ ಚಿತ್ತಾರ

ವಾಮದಪದವು: ವಾಮದಪದವಿನ ಚಿತ್ತಾರ ತಂಡದಿಂದ ಪ್ರೌಢಶಾಲಾ ವಿಭಾಗಕ್ಕೆ ಶಾಲಾ ಗೋಡೆ ಹಾಗೂ ಕಚೇರಿ ಕೊಠಡಿಗೆ ಹೊಸ ಕಾಯಕಲ್ಪ ನೀಡುವ ಕಾರ್ಯ ನಡೆಯುತ್ತಿದೆ .

ಈ ಕಾರ್ಯಕ್ಕೆ ಸಂಸ್ಥೆಯ ಉಪಪ್ರಾಂಶುಪಾಲರು,ಚಿತ್ರಕಲಾ ಶಿಕ್ಷಕರು, ಶಿಕ್ಷಕ ವೃಂದ ಮಾರ್ಗದರ್ಶನ ಹಾಗೂ ಪ್ರೋತ್ಸಾಹ ನೀಡುತ್ತಿದ್ದಾರೆ.

ಹಳೆಯ ವಿದ್ಯಾರ್ಥಿಗಳನ್ನು ಒಳಗೊಂಡ ತಂಡವು ಒಂದು ತಿಂಗಳ ಕಠಿಣ ಪರಿಶ್ರಮದಿಂದ ಈ ಕಲಾ ಕೈಂಕರ್ಯ ದಿಂದ ಪ್ರಸಿದ್ಧ ವ್ಯಕ್ತಿಗಳ ಭಾವಚಿತ್ರಗಳು ಭಾರತೀಯ ನೃತ್ಯ ಪ್ರಾಕಾರದ ಭಾವ -ಭಂಗಿಗಳು, ಹಳ್ಳಿಯ ಜೀವನವನ್ನು ಬಿಂಬಿಸುವ ರೇಖಾಚಿತ್ರಗಳನ್ನು ರಚಿಸಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

16/12/2020 07:23 pm

Cinque Terre

6.44 K

Cinque Terre

0

ಸಂಬಂಧಿತ ಸುದ್ದಿ