ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು ವಿವಿಯಲ್ಲಿ ಸೆ.21ರಂದು ನಿಗದಿಯಾಗಿದ್ದ ಪದವಿ ಪರೀಕ್ಷೆ ಮುಂದೂಡಿಕೆ

ಮಂಗಳೂರು: ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆ ಹಿನ್ನೆಲೆಯಲ್ಲಿ ಯುಜಿ, ಪಿಜಿ ಪರೀಕ್ಷೆ ಮುಂದೂಡಲಾಗಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಮಂಗಳೂರು ವಿಶ್ವವಿದ್ಯಾಲಯದ ರಿಜಿಸ್ಟ್ರಾರ್, ಭಾರಿ ಮಳೆಯ ಕಾರಣದಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ವಿಶ್ವವಿದ್ಯಾಲಯದಲ್ಲಿ ಸೆ.21ರಂದು ನಡೆಸಲು ನಿಗದಿ ಪಡಿಸಲಾಗಿದ್ದ ಪದವಿ ಪರೀಕ್ಷೆ ಮುಂದೂಡಲಾಗಿದೆ.

ಮುಂದಿನ ದಿನಾಂಕ ತಿಳಿಸಲಾಗುವುದು ಎಂದರು.

Edited By : Nirmala Aralikatti
Kshetra Samachara

Kshetra Samachara

20/09/2020 04:42 pm

Cinque Terre

2.86 K

Cinque Terre

0

ಸಂಬಂಧಿತ ಸುದ್ದಿ