ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಪ್ಪಿನಂಗಡಿ: ಹಿಜಾಬ್ ಧರಿಸುವುದನ್ನು ವಿರೋಧಿಸಿ‌ವಿದ್ಯಾರ್ಥಿಗಳ ಪ್ರತಿಭಟನೆ

ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಜಾಬ್ ವಿವಾದ ಮತ್ತೆ ಭುಗಿಲೆದ್ದಿದೆ. ಕಾಲೇಜು ಆವರಣದಲ್ಲಿ ಹಿಜಾಬ್ ಧರಿಸಲು ಅವಕಾಶವಿಲ್ಲ ಎನ್ನುವ ನ್ಯಾಯಾಲಯದ ಸ್ಪಷ್ಟ ಆದೇಶವಿದೆ. ಆದರೂ ಉಪ್ಪಿನಂಗಡಿ ಕಾಲೇಜಿನಲ್ಲಿ ಮಾತ್ರ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ತರಗತಿ ಪ್ರವೇಶಿಸುತ್ತಿದ್ದಾರೆ.

ಇದನ್ನ ಖಂಡಿಸಿ ಇದೀಗ ಹಿಜಾಬ್ ವಿರೋಧಿ ವಿದ್ಯಾರ್ಥಿಗಳು ಪ್ರತಿಭಟನೆಗೆ ಇಳಿದಿದ್ದಾರೆ. ತರಗತಿಯನ್ನು ಬಹಿಷ್ಕರಿಸಿ ಪ್ರತಿಭಟನೆಯನ್ನು ನಡೆಸುತ್ತಿರುವ ವಿದ್ಯಾರ್ಥಿನಿಯರು ವಿವಾದ ಬಗೆಹರಿಯದೆ ತರಗತಿಗೆ ಹೋಗೋದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.

Edited By :
Kshetra Samachara

Kshetra Samachara

03/06/2022 05:53 pm

Cinque Terre

3.46 K

Cinque Terre

0

ಸಂಬಂಧಿತ ಸುದ್ದಿ