ಪುತ್ತೂರು: ಸರಕಾರಿ ಶಾಲಾಭಿವೃದ್ಧಿ ಸಮಿತಿಗಳ ಸಭೆ

ಮಂಗಳೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸರಕಾರಿ ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು ಮತ್ತು ಪ್ರಥಮ ದರ್ಜೆ ಕಾಲೇಜುಗಳ ಅಭಿವೃದ್ಧಿ ಸಮಿತಿ ಸಭೆ ಪುತ್ತೂರು ಶಾಸಕ ಸಂಜೀವ ಮಠಂದೂರು ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆಯಿತು.

ಸಭೆಯಲ್ಲಿ ಶಾಲೆ ಆರಂಭಿಸುವ ಸಂಬಂಧ ವಹಿಸಲಾಗಿರುವ ಮುನ್ನೆಚ್ಚರಿಕೆ ಕ್ರಮಗಳು ಹಾಗೂ ಶಾಲೆಗಳ ಅಭಿವೃದ್ಧಿಯ ಬಗ್ಗೆ ಚರ್ಚೆ ನಡೆದವು.

ತಾಪಂ ಸದಸ್ಯರು, ಪ್ರೌಢಶಾಲೆ, ಕಾಲೇಜು ಮತ್ತು ಪ್ರಥಮ ದರ್ಜೆ ಕಾಲೇಜುಗಳ ಕಾರ್ಯಾಧ್ಯಕ್ಷರು, ತಾಲೂಕಿನ ಎಲ್ಲಾ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Kshetra Samachara

Kshetra Samachara

11 days ago

Cinque Terre

4.22 K

Cinque Terre

0