ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಜಿಲ್ಲಾ ಎನ್ಎಸ್‌ಯುಐನಿಂದ ಕ್ಯಾಂಪಸ್ ಗೇಟ್ ಮೀಟ್ ಪೋಸ್ಟರ್ ಅಭಿಯಾನ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಎನ್ಎಸ್‌ಯುಐ ವತಿಯಿಂದ ‘ಕ್ಯಾಂಪಸ್ ಗೇಟ್ ಮೀಟ್’ ಪೋಸ್ಟರ್ ಅಭಿಯಾನವನ್ನು ಪಾಂಡೇಶ್ವರದ ಶ್ರೀನಿವಾಸ್ ಕಾಲೇಜಿನಲ್ಲಿ ಮಂಗಳವಾರ ನಡೆಸಲಾಯಿತು.

ಇದೇ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಎನ್ಎಸ್‌ಯುಐನ ಅಧ್ಯಕ್ಷ ಸವಾದ್ ಸುಳ್ಯ ಹಾಗೂ ಕರ್ನಾಟಕ ಎನ್ಎಸ್‌ಯುಐ ರಾಜ್ಯ ಕಾರ್ಯದರ್ಶಿ ಫಾರೂಕ್ ಬಯಾಬೆ ಅವರು ವಿದ್ಯಾರ್ಥಿಗಳ ಸಮಸ್ಯೆಗಳನ್ನು ಆಲಿಸಿದರು. ಈ‌ ಸಂದರ್ಭದಲ್ಲಿ ಮಂಗಳೂರು ನಗರ ಯುವ ಕಾಂಗ್ರೆಸ್‌ನ ಉಪಾಧ್ಯಕ್ಷರಾದ ಶೇಖ್ ಅಫ್ಶನ್ ಶ್ರೀನಿವಾಸ್ ಕಾಲೇಜಿನ ಘಟಕದ ಎನ್ಎಸ್‌ಯುಐ ಅಧ್ಯಕ್ಷ ತಮೀಝ್ ಅಳಕೆಮಜಲು, ಉಡುಪಿ ಜಿಲ್ಲಾಎನ್ಎಸ್ ಯು ಐ ನ ಪ್ರಧಾನ ಕಾರ್ಯದರ್ಶಿ ಮಸೂದ್ ಉಪಸ್ಥಿತರಿದ್ದರು.

Edited By : Vijay Kumar
Kshetra Samachara

Kshetra Samachara

03/02/2021 09:28 am

Cinque Terre

2.01 K

Cinque Terre

0

ಸಂಬಂಧಿತ ಸುದ್ದಿ