ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ:ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ತರಬೇತಿ ಕಾರ್ಯಾಗಾರ

ಮುಲ್ಕಿ:ವಿಜಯ ಕಾಲೇಜು ಮುಲ್ಕಿ ಮತ್ತು ಮಾಹೆ ಉದ್ಯೋಗ ಸ್ಥಾನೀಕರಣ ಕೇಂದ್ರ ದ ಜಂಟಿ ಆಶ್ರಯದಲ್ಲಿ "ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ತರಬೇತಿ ಕಾರ್ಯಾಗಾರವು" ಕಾಲೇಜಿನ ಮುಖ್ಯ ಸಭಾಂಗಣದಲ್ಲಿ ನಡೆಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಮಣಿಪಾಲ್ ಅಕಾಡೆಮಿ ಆಫ್ ಬ್ಯಾಂಕಿಂಗ್ ನ ಶ್ರೀ ಮುರಳಿ ಕೆ, ಶ್ರೀ ಪ್ರವೀಣ್ ಕೆ ಹಾಗೂ ನವೀನ್ ಭಟ್ ಬಾಗವಹಿಸಿ ಕಾರ್ಯಾಗಾರ ನಡೆಸಿ ಕೊಟ್ಟರು. ಪ್ರಾಂಶುಪಾಲರಾದ ಡಾ ಶ್ರೀಮಣಿ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು, ವಾಣಿಜ್ಯ ಉಪನ್ಯಾಸಕಿ ಕು. ಅರುಣಾ ವಂದಿಸಿದರು , ಪ್ರೊ. ಚನ್ನ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು.

Edited By : PublicNext Desk
Kshetra Samachara

Kshetra Samachara

28/10/2021 03:59 pm

Cinque Terre

1.08 K

Cinque Terre

0

ಸಂಬಂಧಿತ ಸುದ್ದಿ