ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೂಡಬಿದ್ರೆ:ಶಿಶು ಮಂದಿರದ ನೂತನ ಕಟ್ಟಡ ಉದ್ಘಾಟನೆ

ಮೂಡಬಿದ್ರೆ: ನಗರದ ಸೇವಾಂಜಲಿ ಎಜುಕೇಶನಲ್ ಟ್ರಸ್ಟ್ (ರಿ.)ನ ಸಂತ ಇಗ್ನೇಶಿಯಸ್ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಕಡಲಕೆರೆ,ಅದಾನಿ ಫೌಂಡೇಶನ್ ಪ್ರಯೋಜಿತ ಪ್ರೇರಣಾ ಶಿಶು ಮಂದಿರದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಮುಲ್ಕಿ ಮೂಡುಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್ ರವರು ಭಾಗವಹಿಸಿದರು.

ಈ ಸಂದರ್ಭದಲ್ಲಿ ಶಾಸಕರ ಜೊತೆ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್, ಅದಾನಿ ಗ್ರೂಪ್ ನ ಕಾರ್ಯನಿರ್ವಾಹಕ ನಿರ್ದೇಶಕರಾದ ಕಿಶೋರ್ ಆಳ್ವ, ಪುರಸಭಾ ಅಧ್ಯಕ್ಷ ಪ್ರಸಾದ್ ಕುಮಾರ್, ಉದ್ಯಮಿಗಳಾದ ಶಶಿಧರ್ ಶೆಟ್ಟಿ, ಮೂಡ ಅಧ್ಯಕ್ಷ ಮೇಘನಾಥ ಶೆಟ್ಟಿ ಮತ್ತು ಪ್ರಮುಖರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

28/01/2022 05:54 pm

Cinque Terre

2.36 K

Cinque Terre

0

ಸಂಬಂಧಿತ ಸುದ್ದಿ