ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಿಜಾರು: "ಪುಸ್ತಕಗಳು ಜ್ಞಾನದ ದೀವಿಗೆ": ಉಮಾನಾಥ್ ಕೋಟ್ಯಾನ್

ಮೂಡಬಿದ್ರೆ: ನಗರದ ಹೊರವಲಯದ ತೆಂಕಮಿಜಾರು ಗ್ರಾಮ ಪಂಚಾಯತ್ ನಲ್ಲಿ ಡಿಜಿಟಲ್ ಗ್ರಂಥಾಲಯ ಮತ್ತು ಪುಸ್ತಕ ಗೂಡನ್ನು ಮೂಲ್ಕಿ - ಮೂಡುಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್ ಉದ್ಘಾಟನೆ ಮಾಡಿದರು.

ಈ ಸಂದರ್ಭ ಅವರು ಮಾತನಾಡಿ ಪುಸ್ತಕಗಳು ಜ್ಞಾನದ ದೀವಿಗೆ ಯಾಗಿದ್ದು ಪುಸ್ತಕಗಳ ರಕ್ಷಣೆಯ ಜೊತೆಗೆ ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡಬೇಕು ಎಂದರು.

ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಂಚಾಯತ್ ಅಧಿಕಾರಿಗಳು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

05/02/2022 04:37 pm

Cinque Terre

1.87 K

Cinque Terre

0

ಸಂಬಂಧಿತ ಸುದ್ದಿ