ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ: ವಿದ್ಯಾರ್ಥಿಗಳಲ್ಲಿ ಶಿಸ್ತು ರೂಪಿಸುವಲ್ಲಿ ಹೆತ್ತವರ ಪಾತ್ರ ಮಹತ್ವದ್ದು

ಮುಲ್ಕಿ:ಮುಲ್ಕಿ ವಿಜಯ ಕಾಲೇಜಿನಲ್ಲಿ ಕಾಲೇಜಿನ ಶಿಕ್ಷಕ - ರಕ್ಷಕ ಸಭೆಯು ಕಾಲೇಜಿನ ಪ್ರಾಂಶುಪಾಲ ಡಾ| ಶ್ರೀಮಣಿ ಯವರ ಅಧ್ಯಕ್ಷತೆಯಲ್ಲಿ ನಡೆಯಿತು.

ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ| ಬಿ. ಇ. ಸಂಪತ್ ಕುಮಾರ್ ಮಾತನಾಡಿ ಕಾಲೇಜಿನ ಸೌಲಭ್ಯಗಳ ಬಗ್ಗೆ ತಿಳಿಸುತ್ತಾ , ವಿದ್ಯಾರ್ಥಿಗಳಲ್ಲಿ ಶಿಸ್ತನ್ನು ರೂಪಿಸುವಲ್ಲಿ ಹೆತ್ತವರ ಪಾತ್ರವನ್ನು ವಿವರಿಸಿದರು. ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಸತ್ಯೇಂದ್ರ ಶೆಣೈ ಮತ್ತಿತರು ಉಪಸ್ತಿತರಿದ್ದರು. ಐಕ್ಯೂಎಸಿ ಸಂಯೋಜಕರಾದ ಪ್ರೊ| ಎಂ. ಚನ್ನ ಪೂಜಾರಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಲಕ್ಷ್ಮೀದೇವಿ ಶೆಟ್ಟಿಯವರು ವಂದಿಸಿದರು

Edited By : PublicNext Desk
Kshetra Samachara

Kshetra Samachara

19/03/2022 02:57 pm

Cinque Terre

1.24 K

Cinque Terre

0

ಸಂಬಂಧಿತ ಸುದ್ದಿ