ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ: ಎಂ.ಕಾಂ ಪರೀಕ್ಷೆಯಲ್ಲಿ ಶೀತಲ್ ನಾಯಕ್ ಪ್ರಥಮ

ಮುಲ್ಕಿ: ಮಂಗಳೂರು ವಿಶ್ವವಿದ್ಯಾಲಯ ನಡೆಸಿದ ವಾಣಿಜ್ಯ ಶಾಸ್ತ್ರ ಸ್ನಾತಕೋತ್ತರ (ಎಂ.ಕಾಂ) ಪರೀಕ್ಷೆಯಲ್ಲಿ ಬೆಸೆಂಟ್ ಸಂಧ್ಯಾ ಕಾಲೇಜಿನ ವಿದ್ಯಾರ್ಥಿನಿ ಶೀತಲ್ ನಾಯಕ್ ಅವರು ಪ್ರಥಮ ರಾಂಕ್ ಹಾಗೂ ಎರಡು ಚಿನ್ನದ ಪದಕಗಳನ್ನು ಗಳಿಸಿದ್ದಾರೆ.

ಪ್ರಕಾಶ್ ನಾಯಕ್ ಮತ್ತು ಗೀತಾ ನಾಯಕ್ ದಂಪತಿಗಳ ಪುತ್ರಿಯಾಗಿರುವ ಇವರು, ಪ್ರಸ್ತುತ ಎ.ಜೆ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ನಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿ ಕೆಲಸ ಮಾಡುತ್ತಿದ್ದಾರೆ.

 

Edited By : PublicNext Desk
Kshetra Samachara

Kshetra Samachara

23/04/2022 02:26 pm

Cinque Terre

1.55 K

Cinque Terre

1

ಸಂಬಂಧಿತ ಸುದ್ದಿ