ಸುರತ್ಕಲ್: ಸುರತ್ಕಲ್ ಸಮೀಪದ ಮಧ್ಯ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಜರುಗಿತು ನೂತನವಾಗಿ ಸೇರ್ಪಡೆಯಾದ ಶಾಲಾ ವಿದ್ಯಾರ್ಥಿಗಳಿಗೆ ಮುಂಬಯಿ ಉದ್ಯಮಿ ಕರುಣಾಕರ ಎಂ ಶೆಟ್ಟಿ ಮಧ್ಯಗುತ್ತು ಹೂಗುಚ್ಚ ನೀಡುವ ಮೂಲಕ ಸ್ವಾಗತಿಸಿದರು.
ಮುಖ್ಯ ಅತಿಥಿಯಾಗಿ ಚೇಳೈರು ಗ್ರಾ ಪಂ ಅಧ್ಯಕ್ಷೆ ಯಶೋದ,ಅಭಿವೃದ್ಧಿ ಅಧಿಕಾರಿ ನಿತ್ಯಾನಂದ ಶಿಕ್ಷಣ ಇಲಾಖೆ ಅಧಿಕಾರಿ ಹರಿಪ್ರಸಾದ್ ಶೆಟ್ಟಿ ವಿದ್ಯಾನಿಧಿ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ, ಉಪಾಧ್ಯಕ್ಷ ಕೃಷ್ಣಮೂರ್ತಿ ಭಟ್,ಸದಸ್ಯ ವಿಠಲ ಶೆಟ್ಟಿ, ಮಾಜಿ ತಾಲ್ಲೂಕು ಪಂಚಾಯತ್ ಸದಸ್ಯೆ ವಜ್ರಾಕ್ಷಿ ಶೆಟ್ಟಿ, ಶಾಲಾ ಮುಖ್ಯ ಶಿಕ್ಷಕಿ ಕುಸುಮಾ,ಶಿಕ್ಷಕರಾದ ಶೋಭಾ ಹರೀಶ್,ಉಪಸ್ಥಿತರಿದ್ದರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷರಾದ ಭಗವಾನ್ ವಹಿಸಿದ್ದರು ನಂತರ ವಿದ್ಯಾರ್ಥಿಗಳಿಂದ ಯಕ್ಷಗಾನ ತಾಳಮದ್ದಳೆ ಜರುಗಿತು>
Kshetra Samachara
16/05/2022 01:05 pm