ಬಜಪೆ: ಬಡಗ ಎಕ್ಕಾರು ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವವು ನಡೆಯಿತು. ಪ್ರಾರಂಭೋತ್ಸವದ ಅಂಗವಾಗಿ ಮಕ್ಕಳನ್ನು ಮುಖ್ಯರಸ್ತೆ ಬಳಿಯಿಂದ ಬ್ಯಾಂಡ್ ವಾದ್ಯಗಳ ಮೆರವಣಿಗೆಯಲ್ಲಿ ಕರೆತಂದು ಸಿಹಿ ಹಂಚಿ ಹಾಗೂ ಗಿಪ್ಟ್ ಗಳನ್ನು ನೀಡಿ ಸ್ವಾಗತಿಸಲಾಯಿತು.
ಈ ಸಂದರ್ಭ ಎಸ್ ಡಿ ಎಂಸಿ ಅಧ್ಯಕ್ಷ ಸುದೀಪ್ ಅರ್ ಅಮೀನ್ , ಎಕ್ಕಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ಸುರೇಖಾ ರೈ,ಮುಖ್ಯ ಶಿಕ್ಷಕಿ ಇಂದಿರಾ ಎನ್ .ರಾವ್ ,ಎಸ್ ಡಿ ಎಂ ಸಿ ಸದಸ್ಯರು,ಮಕ್ಕಳ ಪೋಷಕರು ಪಾಲ್ಗೊಂಡಿದ್ದರು.
Kshetra Samachara
17/05/2022 10:10 am