ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೂಡಬಿದ್ರೆ: ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ; SSLC ಸಾಧಕರಿಗೆ ಸನ್ಮಾನ

ಮೂಡಬಿದ್ರೆ: ಕರಾವಳಿ ಕೇಸರಿ ಸೇವಾ ಟ್ರಸ್ಟ್ (ರಿ.) ಮೂಡುಬಿದಿರೆ ಮತ್ತು ದರೆಗುಡ್ಡೆ ಕರಾವಳಿ ಕೇಸರಿ ಮಹಿಳಾ ಘಟಕದ ಆಶ್ರಯದಲ್ಲಿ ನಡೆದ ಪುಸ್ತಕ ವಿತರಣೆ ಹಾಗೂ ಎಸ್‌ಎಸ್‌ಎಲ್‌ಸಿಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭದಲ್ಲಿ ಶಾಸಕ ಉಮಾನಾಥ್ ಕೋಟ್ಯಾನ್ ಭಾಗವಹಿಸಿ ಶುಭ ಹಾರೈಸಿದರು. ಈ ಸಂದರ್ಭ ಕರಾವಳಿ ಕೇಸರಿ ಸೇವಾ ಟ್ರಸ್ಟ್ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

31/05/2022 08:09 pm

Cinque Terre

942

Cinque Terre

0

ಸಂಬಂಧಿತ ಸುದ್ದಿ