ಮುಲ್ಕಿ: ಮುಲ್ಕಿ ಸಮೀಪದ ಅತಿಕಾರಿಬೆಟ್ಟು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ನೀಡಲಾದ ಪಠ್ಯಪುಸ್ತಕವನ್ನು ವಿತರಿಸಲಾಯಿತು.
ಈ ಸಂದರ್ಭ ಅತಿಕಾರಿಬೆಟ್ಟು ಗ್ರಾ ಪಂನ ಅಧ್ಯಕ್ಷ ಮನೋಹರ ಕೋಟ್ಯಾನ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಬಿ, ಶಾಲಾ ಶಿಕ್ಷಕರು,ಆರೋಗ್ಯ ಸಹಾಯಕಿ ನಾಗವೇಣಿ, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆ ಯರು, ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
Kshetra Samachara
04/06/2022 12:37 pm