ಮುಲ್ಕಿ: ಪಕ್ಷಿಕೆರೆ ಸಮಿಪದ ಸುರಗಿರಿ ಯುವಕ ಮಂಡಲದ ವತಿಯಿಂದ ಶಾಲಾ ಮಕ್ಕಳಿಗೆ ಉಚಿತ ಬರವಣಿಗೆ ಪುಸ್ತಕ, ಬ್ಯಾಗ್, ಕೊಡೆ ಲೇಖನ ಸಾಮಗ್ರಿ ವಿತರಣಾ ಸಮಾರಂಭ ಕೆಮ್ರಾಲ್ ಅತ್ತೂರು ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆಮ್ರಾಲ್ ಗ್ರಾಪಂ ಅಧ್ಯಕ್ಷೆ ಲೀಲಾ ಕೃಷ್ಣಪ್ಪ ವಹಿಸಿದ್ದರು. ಈ ಸಂದರ್ಭ ಸುರಗಿರಿ ಯುವಕ ಮಂಡಲದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಶಾಲಾ ಶಿಕ್ಷಕ ವೃಂದ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
13/06/2022 04:09 pm