ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸುರತ್ಕಲ್ ನಗರಕ್ಕೆ ಮಲ್ಟಿಫ್ಲೆಕ್ಸ್ ಥಿಯೇಟರ್ ಹೊಸ ಗರಿ - ಶಾಸಕ ಡಾ.ವೈ ಭರತ್ ಶೆಟ್ಟಿ

ಸುರತ್ಕಲ್ :ಬೆಳೆಯುತ್ತಿರುವ ಸುರತ್ಕಲ್ ನಗರಕ್ಕೆ ಮಲ್ಟಿಫ್ಲೆಕ್ಸ್ ಥಿಯೇಟರ್ ಹೊಸ ಗರಿಯಾಗಿ ಸೇರಿಕೊಂಡಿದೆ. ಕುಟುಂಬ ಸಮೇತ ಸಿನಿ ಗ್ಯಾಲಕ್ಸಿಯಲ್ಲಿ ಸಿನಿಮಾ ವೀಕ್ಷಣೆಯ ವಾತಾರಣವಿದೆ ಎಂದು ಮಂಗಳೂರು ನಗರ ಉತ್ತರ ಶಾಸಕ ಡಾ. ವೈ. ಭರತ್ ಶೆಟ್ಟಿ ಅವರು ಹೇಳಿದರು.

ಅವರು ಸುರತ್ಕಲ್ ನ ಹೃದಯಭಾಗದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಸಿನಿ ಗ್ಯಾಲಕ್ಸಿ ಇದರ ಮೂರು ಥಿಯೇಟರ್ ಸ್ಕ್ರೀನ್ ಗಳನ್ನು ಉದ್ಘಾಟಿಸಿ ಮಾತಾಡಿದರು.

ಈ ಸಂದರ್ಭ ಜಿಲ್ಲಾಧಿಕಾರಿ ಕೆ. ವಿ. ರಾಜೇಂದ್ರ , ಕ್ರೆಡೈ ಅಧ್ಯಕ್ಷ ಪುಷ್ಪರಾಜ್ ಜೈನ್ , ಮಂಗಳೂರು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್, ನಾಡೋಜ ಜಿ. ಶಂಕರ್, ಮಂಗಳೂರು ಮೇಯರ್ ಪ್ರೇಮಾನಂದ್ ಶೆಟ್ಟಿ, ಚಿತ್ರನಟ ರೂಪೇಶ್ ಶೆಟ್ಟಿ, ಸಂಸ್ಥೆ ಪಾಲುದಾರರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

25/03/2022 10:23 pm

Cinque Terre

1.82 K

Cinque Terre

0