ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಮರಳು ದಿಬ್ಬ ತೆರವು ಕಾರ್ಯಾಚರಣೆ; ಜಿಲ್ಲಾಧಿಕಾರಿ ಪರಿಶೀಲನೆ

ಮಂಗಳೂರು: ನಗರದ ನೇತ್ರಾವತಿ ನದಿಯಲ್ಲಿ ಪುದು ಗ್ರಾಮದಿಂದ ತುಂಬೆಯವರೆಗೆ ತಾತ್ಕಾಲಿಕ ಗುತ್ತಿಗೆದಾರರಿಂದ ನಡೆಯುತ್ತಿರುವ ಮರಳು ದಿಬ್ಬಗಳ ತೆರವು ಕಾರ್ಯಗಳನ್ನು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್, ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ನಿರಂಜನ್, ಸಿಆರ್ ಝಡ್ ಪ್ರಾದೇಶಿಕ ನಿರ್ದೇಶಕ ಡಾ. ದಿನೇಶ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Edited By : Vijay Kumar
Kshetra Samachara

Kshetra Samachara

10/02/2021 10:49 pm

Cinque Terre

9.7 K

Cinque Terre

0

ಸಂಬಂಧಿತ ಸುದ್ದಿ