ಮಂಗಳೂರು: ಜಿಲ್ಲೆಯಲ್ಲಿಂದು ಬರೊಬ್ಬರಿ 493 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 23,439ಕ್ಕೆ ಏರಿಕೆಯಾಗಿದೆ.
ಇನ್ನೂ ಇಂದು 287 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಸಿಕೊಂಡವರ ಸಂಖ್ಯೆ 17,088ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿಂದು 11 ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದು, ಒಟ್ಟು ಸಾವಿನ ಸಂಖ್ಯೆ 545ಕ್ಕೆ ಏರಿಕೆಯಾಗಿದೆ.
Kshetra Samachara
01/10/2020 09:15 pm