ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಮಾಸ್ಕ್ ಧರಿಸದಿದ್ದರೆ ದಂಡ ಗ್ಯಾರಂಟಿ; ಜಿಲ್ಲಾಧಿಕಾರಿ ಎಚ್ಚರಿಕೆ

ಮಂಗಳೂರು: ದ.ಕ. ಜಿಲ್ಲಾ ವ್ಯಾಪ್ತಿಯಲ್ಲಿ ಮಾಸ್ಕ್ ಧರಿಸದಿದ್ದರೆ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ವಿ. ರಾಜೇಂದ್ರ ಕುಮಾರ್ ಹೇಳಿದ್ದಾರೆ.

ಎಲ್ಲರೂ ಸಾರ್ವಜನಿಕ ಪ್ರದೇಶದಲ್ಲಿ, ಕೆಲಸದ ಸ್ಥಳಗಳಲ್ಲಿ ಮತ್ತು ಪ್ರಯಾಣದ ವೇಳೆ ಮಾಸ್ಕ್ ಧರಿಸುವುದು ಕಡ್ಡಾಯ. ಸರಿಯಾದ ರೀತಿಯಲ್ಲಿ ಮಾಸ್ಕ್ ಧರಿಸದೇ ಇರುವುದು ಕಂಡು ಬಂದರೆ ಮನಪಾ ವ್ಯಾಪ್ತಿಯಲ್ಲಿ 250 ರೂ. ಮತ್ತು ಇನ್ನುಳಿದ ಪ್ರದೇಶಗಳಲ್ಲಿ100 ರೂ. ದಂಡ ವಿಧಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

Edited By : Vijay Kumar
Kshetra Samachara

Kshetra Samachara

08/10/2020 11:39 pm

Cinque Terre

5.22 K

Cinque Terre

0

ಸಂಬಂಧಿತ ಸುದ್ದಿ