ಜಿಲ್ಲೆಯಲ್ಲಿಯಲ್ಲಿಂದು ಬರೋಬ್ಬರಿ 376 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 25948 ಕ್ಕೆ ಏರಿಕೆಯಾಗಿದೆ.
ಇನ್ನೂ ಇಂದು 268 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಸಿಕೊಂಡವರ ಸಂಖ್ಯೆ 20854ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿಂದು 2 ಜನ ಕೊರೊನಾ ಸೋಂಕಿನಿಂದ ಸಾವನಪ್ಪಿದ್ದು ಒಟ್ಟು ಸಾವಿನ ಸಂಖ್ಯೆ 596 ಕ್ಕೆ ಏರಿಕೆಯಾಗಿದೆ.
4498 ಸಕ್ರೀಯ ಪ್ರಕರಣಗಳಿವೆ.
Kshetra Samachara
09/10/2020 07:35 pm