ಮಂಗಳೂರು: ಜಿಲ್ಲೆಯಲ್ಲಿಂದು ಬರೊಬ್ಬರಿ 303 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 26,832ಕ್ಕೆ ಏರಿಕೆಯಾಗಿದೆ.
ಇನ್ನೂ ಇಂದು 194 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 21,938ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿಂದು ನಾಲ್ವರು ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದು, ಒಟ್ಟು ಸಾವಿನ ಸಂಖ್ಯೆ 609ಕ್ಕೆ ಏರಿಕೆಯಾಗಿದೆ.
Kshetra Samachara
12/10/2020 08:21 pm