ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಕೊರೊನಾ ದೃಢ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಅವರಿಗೂ ಕೋವಿಡ್ ಸೋಂಕು ದೃಢಪಟ್ಟಿದ್ದು, ಮನೆಯಲ್ಲೇ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ.

ಕೆ.ವಿ.ರಾಜೇಂದ್ರ ಅವರ ಪತ್ನಿ ಹಾಗೂ ಮಗುವಿಗೂ ಪರೀಕ್ಷೆ ನಡೆಸಿದ ಸಂದರ್ಭ ಅವರ ವರದಿಯಲ್ಲೂ ಸೋಂಕು ದೃಢಪಟ್ಟಿದೆ. ಹೀಗಾಗಿ ಅವರನ್ನೂ ಹೋಂ ಕ್ವಾರಂಟೈನ್ ಮಾಡಲಾಗಿದೆ. ಕೋವಿಡ್ ಪ್ರಕರಣದ ಹಿನ್ನೆಲೆಯಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಕಮಿಷನರ್ ಕೂಡ ಹೋಮ್ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ.

Edited By : Vijay Kumar
Kshetra Samachara

Kshetra Samachara

13/10/2020 12:33 pm

Cinque Terre

10.36 K

Cinque Terre

1

ಸಂಬಂಧಿತ ಸುದ್ದಿ