ಜಿಲ್ಲೆಯಲ್ಲಿಯಲ್ಲಿಂದ ಬರೊಬ್ಬರಿ 314 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 27146 ಕ್ಕೆ ಏರಿಕೆಯಾಗಿದೆ.
ಇನ್ನೂ ಇಂದು 486 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಸಿಕೊಂಡವರ ಸಂಖ್ಯೆ 22424 ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿಂದು 3 ಜನ ಕೊರೊನಾ ಸೋಂಕಿನಿಂದ ಸಾವನಪ್ಪಿದ್ದು ಒಟ್ಟು ಸಾವಿನ ಸಂಖ್ಯೆ 612ಕ್ಕೆ ಏರಿಕೆಯಾಗಿದೆ.
4110 ಸಕ್ರೀಯ ಪ್ರಕರಣಗಳಿವೆ.
Kshetra Samachara
13/10/2020 07:07 pm