ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು 301 ಜನರಿಗೆ ಕೊರೊನಾ, ಇಬ್ಬರು ಬಲಿ

ಮಂಗಳೂರು: ಜಿಲ್ಲೆಯಲ್ಲಿಂದು ಬರೊಬ್ಬರಿ 301 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 27,739ಕ್ಕೆ ಏರಿಕೆಯಾಗಿದೆ.

ಇನ್ನೂ ಇಂದು 490 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 23,413ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿಂದು ಇಬ್ಬರು ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದು, ಒಟ್ಟು ಸಾವಿನ ಸಂಖ್ಯೆ 619ಕ್ಕೆ ಏರಿಕೆಯಾಗಿದೆ.

Edited By : Vijay Kumar
Kshetra Samachara

Kshetra Samachara

15/10/2020 07:42 pm

Cinque Terre

6.91 K

Cinque Terre

0

ಸಂಬಂಧಿತ ಸುದ್ದಿ