ಜಿಲ್ಲೆಯಲ್ಲಿಯಲ್ಲಿಂದ ಬರೊಬ್ಬರಿ 172 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 28131 ಕ್ಕೆ ಏರಿಕೆಯಾಗಿದೆ.
ಇನ್ನೂ ಇಂದು 212 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 24016 ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿಂದು 4 ಜನ ಕೊರೊನಾ ಸೋಂಕಿನಿಂದ ಸಾವನಪ್ಪಿದ್ದು ಒಟ್ಟು ಸಾವಿನ ಸಂಖ್ಯೆ 628 ಕ್ಕೆ ಏರಿಕೆಯಾಗಿದೆ.
3487 ಸಕ್ರೀಯ ಪ್ರಕರಣಗಳಿವೆ.
Kshetra Samachara
17/10/2020 10:28 pm