ಜಿಲ್ಲೆಯಲ್ಲಿಯಲ್ಲಿಂದ ಬರೊಬ್ಬರಿ 183 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 28314 ಕ್ಕೆ ಏರಿಕೆಯಾಗಿದೆ.
ಇನ್ನೂ ಇಂದು 272 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 24288 ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿಂದು 3 ಜನ ಕೊರೊನಾ ಸೋಂಕಿನಿಂದ ಸಾವನಪ್ಪಿದ್ದು ಒಟ್ಟು ಸಾವಿನ ಸಂಖ್ಯೆ 631ಕ್ಕೆ ಏರಿಕೆಯಾಗಿದೆ.
3395 ಸಕ್ರೀಯ ಪ್ರಕರಣಗಳಿವೆ.
Kshetra Samachara
18/10/2020 08:42 pm