ಮಂಗಳೂರು: ಜಿಲ್ಲೆಯಲ್ಲಿಂದು ಬರೊಬ್ಬರಿ 215 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 28,782ಕ್ಕೆ ಏರಿಕೆಯಾಗಿದೆ.
ಇನ್ನೂ ಇಂದು 302 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 25,286ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿಂದು 9 ಮಂದಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದು, ಒಟ್ಟು ಸಾವಿನ ಸಂಖ್ಯೆ 650ಕ್ಕೆ ಏರಿಕೆಯಾಗಿದೆ.
Kshetra Samachara
21/10/2020 08:38 pm