ಜಿಲ್ಲೆಯಲ್ಲಿಯಲ್ಲಿಂದ ಬರೊಬ್ಬರಿ 136 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 28401 ಕ್ಕೆ ಏರಿಕೆಯಾಗಿದೆ.
ಇನ್ನೂ ಇಂದು 300 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 26125 ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿಂದು 3 ಜನ ಕೊರೊನಾ ಸೋಂಕಿನಿಂದ ಸಾವನಪ್ಪಿದ್ದು ಒಟ್ಟು ಸಾವಿನ ಸಂಖ್ಯೆ 660ಕ್ಕೆ ಏರಿಕೆಯಾಗಿದೆ.
2616 ಸಕ್ರೀಯ ಪ್ರಕರಣಗಳಿವೆ.
Kshetra Samachara
24/10/2020 08:54 pm