ಮಂಗಳೂರು: ಜಿಲ್ಲೆಯಲ್ಲಿಂದು ಬರೊಬ್ಬರಿ 122 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 29,815ಕ್ಕೆ ಏರಿಕೆಯಾಗಿದೆ.
ಇನ್ನೂ ಇಂದು 260 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 26,858ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿಂದು ಒಬ್ಬರು ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದು, ಒಟ್ಟು ಸಾವಿನ ಸಂಖ್ಯೆ 668ಕ್ಕೆ ಏರಿಕೆಯಾಗಿದೆ.
Kshetra Samachara
27/10/2020 09:18 pm